ಆನೇಕಲ್ ಯೋಜನಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳು:
ಯೋಜನಾ ಪ್ರಾಧಿಕಾರದ ಕಾರ್ಯಚಟುವಟಿಕೆಗಳು ಈ ಕೆಳಕಂಡAತಿವೆ:
• ನಗರ ಮತ್ತು ಗ್ರಾಮೀಣ ಪ್ರದೇಶದ ಯೋಜನಾ ಬದ್ದ ಬೆಳವಣಿಗೆ ಉತ್ತೇಜಿಸಲು ಮತ್ತು ನಿಯಂತ್ರಿಸಲು ಭೂ ಉಪಯೋಗ ಒಳಗೊಂಡAತೆ ನಕ್ಷೆಯನ್ನು ತಯಾರಿಸುವುದು.
• ರಸ್ತೆ ಪರಿಚಲನ ನಕ್ಷೆ ತಯಾರಿಸುವುದು ಮತ್ತು ಮಹಾಯೋಜನೆ ತಯಾರಿಸಿ ಅನುಷ್ಠಾನಗೊಳಿಸುವುದು.
• ನಗರ ಯೋಜನಾ ಸ್ಕೀಮ್ಗಳನ್ನು ತಯಾರಿಸಿ ಕಾರ್ಯಗತಗೊಳಿಸುವುದು. ಸ್ಥಳೀಯ ಯೋಜನಾ ಪ್ರದೇಶದ ಅಭಿವೃದ್ದಿಗಾಗಿ ಅಭಿವೃದ್ದಿ ಯೋಜನೆಗಳನ್ನು ರೂಪಿಸುವುದು.
ಮೂಲ: ಆನೇಕಲ್ ಯೋಜನಾ ಪ್ರಾಧಿಕಾರ, ಕರ್ನಾಟಕ ಸರ್ಕಾರ.